ಸೋಮವಾರ, ಜೂನ್ 21, 2021
27 °C

ಲೈಂಗಿಕ ಅಲ್ಪಸಂಖ್ಯಾತರಿಂದ ಕಲಾಪ್ರದರ್ಶನ 5ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರದಲ್ಲಿ (ಬಿಐಸಿ) ಇದೇ 5ರಂದು ಸಂಜೆ 6 ಗಂಟೆಗೆ ಲೈಂಗಿಕ ಅಲ್ಪಸಂಖ್ಯಾತರಿಂದ ಕಲಾ ಪ್ರದರ್ಶನ ನಡೆಯಲಿದೆ. ಇನ್ನರ್‌ವೀಲ್ ಕ್ಲಬ್‌ ಮತ್ತು ಸಹೋದರಿ ಫೌಂಡೇಷನ್ ಈ ಕಾರ್ಯಕ್ರಮ ಹಮ್ಮಿಕೊಂಡಿವೆ.

ಹಿರಿಯ ಚಿತ್ರನಟಿ ಅರುಂಧತಿ ನಾಗ್‌ ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ಲೈಂಗಿಕ ಅಲ್ಪಸಂಖ್ಯಾತರು ರಚಿಸಿರುವ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

ಕಲ್ಕಿ ಸುಬ್ರಮಣಿಯಂ ಅವರು ಸ್ವರಚಿತ ಕವನಗಳನ್ನು ವಾಚಿಸುವ ಮೂಲಕ ಪ್ರದರ್ಶನ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು