ಬೆಂಗಳೂರು: ವಿಲ್ಸನ್ ಗಾರ್ಡನ್ ಠಾಣೆಯ ಇನ್ಸ್ಪೆಕ್ಟರ್ ಮೀರ್ ಗೌಸ್ (59) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದು, ಕೊರೊನಾ ಶಂಕೆ ವ್ಯಕ್ತವಾಗಿದೆ.

'ಗೌಸ್ ಅವರಿಗೆ ಕಳೆದ ವಾರ ತಲೆನೋವು, ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪರೀಕ್ಷೆ ನಡೆಸಿದಾಗ ವರದಿ ನೆಗೆಟಿವ್ ಬಂದಿತ್ತು. ರಕ್ತದೊತ್ತಡ ಹೆಚ್ಚಾದ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೊರೊನಾ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.