ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: 6 ಆರೋಪಿಗಳ ಬಂಧನ, ₹6 ಲಕ್ಷ ಜಪ್ತಿ

Last Updated 23 ಸೆಪ್ಟೆಂಬರ್ 2020, 3:35 IST
ಅಕ್ಷರ ಗಾತ್ರ

ಬೆಂಗಳೂರು:ಐಪಿಎಲ್ ಕ್ರಿಕೆಟ್ ಪಂದ್ಯಗಳ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ 6 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ₹6 ಲಕ್ಷ ನಗದು ಜಪ್ತಿ ಹಾಗೂ 6 ಮೊಬೈಲ್ ಜಪ್ತಿ ಮಾಡಿದ್ದಾರೆ.

'ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪ್ರತಿ ಬಾಲ್, ಓವರ್ ಹಾಗೂ ಪಂದ್ಯದ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಆರೋಪಿಗಳು ಹಲವರಿಂದ ಹಣ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು' ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

'ಮೊಬೈಲ್ ಹಾಗೂ ಆ್ಯಪ್ ಮೂಲಕ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT