ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳ ನಡುವೆ ಬುಧವಾರ ಐಪಿಎಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧ ರಸ್ತೆ

ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿಟಿಓ ಜಂಕ್ಷನ್ವರೆಗೆ ರಸ್ತೆಯ ಎರಡೂ ಕಡೆ

ಎಂ.ಜಿ ರಸ್ತೆ : ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್ವರೆಗೆ ರಸ್ತೆಯ ಎರಡೂ ಕಡೆ.

ಲಿಂಕ್ ರಸ್ತೆ : ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ.

ಕಬ್ಬನ್ ರಸ್ತೆ: ಸಿಟಿಒ ವೃತ್ತದಿಂದ ಡಿಕನ್ಸ್ನ್ ರಸ್ತೆ ಎರಡೂ ಬದಿ. ಕಾಮರಾಜ್ ರಸ್ತೆ ಜಂಕ್ಷನ್ನಿಂದ ಡಿಕನ್ಸ್ನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

ಸೇಂಟ್ ಮಾರ್ಕ್ಸ್ ರಸ್ತೆ: ಕ್ಯಾಶ್ ಫಾರ್ಮಸಿ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ.

ಮ್ಯೂಸಿಯಂ ರಸ್ತೆ : ಎಂ.ಜಿ. ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ.

ಕಸ್ತೂರಬಾ ರಸ್ತೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆ: ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ಆರ್ಆರ್ಎಂಆರ್ ವೃತ್ತದವರೆಗೆ.

ಕಬ್ಬನ್ ಪಾರ್ಕ್ ಒಳಭಾಗ: ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಲ್ಯಾವೆಲ್ಲೆ ರಸ್ತೆ: ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್ವರೆಗೆ.

ವಿಠಲ್ ಮಲ್ಯ ರಸ್ತೆ: ಸಿದ್ದಲಿಂಗಯ್ಯ ವೃತ್ತದಿಂದ ಸೇಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ.

ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶ– ನಿರ್ಗಮನ ದಾರಿ:

ಕಬ್ಬನ್ ರಸ್ತೆ: ಸಾರ್ವಜನಿಕರು ಗೇಟ್ನಂ: ಇ-1ರಿಂದ ಇ-3 ಮತ್ತು ಗೇಟ್ ನಂ: ಇ-18, ಇ-19, ಇ-22 ಹಾಗೂ ಇ-23 ಮುಖಾಂತರ ಪ್ರವೇಶ.

ಲಿಂಕ್ ರಸ್ತೆ: ಗೇಟ್ ನಂ: ಇ-11 ರಿಂದ ಇ-17ರ ವರೆಗೆ. ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರವೇಶ.

ಕ್ವೀನ್ಸ್ ರಸ್ತೆ : ಗೇಟ್ ನಂ: ಇ-05 ಮತ್ತು ಇ-08ರಲ್ಲಿ ಪ್ರವೇಶವಿದ್ದು, ಗೇಟ್ ನಂ: ಇ-09 ಮತ್ತು ಇ-9ಎ ನಲ್ಲಿ ನಿರ್ಗಮಿಸಲು ಮಾತ್ರ ಅವಕಾಶವಿದೆ.

ವಿಐಪಿ ಪ್ರವೇಶ: ಕ್ವೀನ್ಸ್ ರಸ್ತೆಯ ಗೇಟ್ ನಂ: ಇ-10ರಲ್ಲಿ ಆಟಗಾರರು, ಅಧಿಕಾರಿಗಳು ಹಾಗೂ ವಿಐಪಿಗಳ ಪ್ರವೇಶಕ್ಕೆ ಅವಕಾಶವಿದೆ.

ಓಲಾ, ಉಬರ್ ಮತ್ತು ಆಟೊ ಪಿಕ್-ಅಪ್ ಹಾಗೂ ಡ್ರಾಪ್ ಸ್ಥಳಗಳು: ಬಿಆರ್ವಿ ಮೈದಾನ ಹಾಗೂ ಮಾಣೆಕ್ ಶಾ ಪರೇಡ್ ಮೈದಾನ

ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಹಾಗೂ ಮೆಟ್ರೊ ಸೇವೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.