ಮಂಗಳವಾರ, ಅಕ್ಟೋಬರ್ 22, 2019
21 °C

ಐರ್ಲೆಂಡ್ ಶಿಕ್ಷಣ ಮೇಳ 12ರಂದು

Published:
Updated:

ಬೆಂಗಳೂರು: ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ‘ಎಜುಕೇಷನ್‌ ಇನ್‌ ಐರ್ಲೆಂಡ್‌’ ಸಂಸ್ಥೆಯು ಇದೇ 12ರಂದು ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನಲ್ಲಿ ‘ಶಿಕ್ಷಣ ಮೇಳ’ ಆಯೋಜಿಸಿದೆ. 

ಮೇಳದಲ್ಲಿ 20ಕ್ಕೂ ಅಧಿಕ ಐರಿಷ್‌ ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ. ಐರ್ಲೆಂಡ್‌ನ ಹಿರಿಯ ಶಿಕ್ಷಣ ಸಲಹೆಗಾರ ಬ್ಯಾರಿ ಒಡ್ರಿಸ್ಕಾಲ್‌ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಆಸಕ್ತರು https://www.educationirelandevents.com ವಿಳಾಸದಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಸ್ಥಳ–ಹೋಟೆಲ್ ತಾಜ್ ವಿವಾಂತ, ಎಂ.ಜಿ.ರಸ್ತೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)