ಸೋಮವಾರ, ಮಾರ್ಚ್ 30, 2020
19 °C

ಇಶಾ ಪಂತ್ ಸಿಐಡಿ ಎಸ್ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಪಿಎಸ್‌ ಅಧಿಕಾರಿ ಇಶಾ ಪಂತ್‌ ಅವರನ್ನು ಸಿಐಡಿ ಎಸ್‌ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಇಶಾ ಸೇರಿ ಒಟ್ಟು ಐವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಎಸ್.ರವಿ– ಐಜಿಪಿ ಪೂರ್ವ ವಲಯ, ದಾವಣಗೆರೆ. ಪವನ್ ಪರ್ವೀನ್ ಮಧುಕರ್– ಡಿಐಜಿಪಿ (ನೇಮಕಾತಿ), ಬೆಂಗಳೂರು. ಪಿ.ಕೃಷ್ಣಕಾಂತ್ ಡಿಸಿಪಿ, ಕಾನೂನು ಸುವ್ಯವಸ್ಥೆ, ಹುಬ್ಬಳ್ಳಿ - ಧಾರವಾಡ. ಶ್ರೀನಾಥ್ ಮಹದೇವ್ ಜೋಶಿ, ಡಿಸಿಪಿ ಆಗ್ನೇಯ ವಿಭಾಗ ಬೆಂಗಳೂರು.

ವರ್ಗಾವಣೆ

ಆರ್‌.ಆರ್‌.ನಗರ ವಲಯದ ಜಂಟಿ ಆಯುಕ್ತ ಬಾಲಶೇಖರ್‌ ಅವರನ್ನು ವರ್ಗ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹುದ್ದೆಗೆ ಬೇರೆ ಯಾರನ್ನೂ ನೇಮಿಸಿಲ್ಲ.

ನಿಯೋಜನೆ ಮೇರೆಗೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಕಾರಿ ಸಂಘಗಳ ಜಂಟಿ ನಿಬಂಧಕರಾಗಿ ನೇಮಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು