ಮಂಗಳವಾರ, ಏಪ್ರಿಲ್ 7, 2020
19 °C

ಐ.ಟಿ. ಲೆಕ್ಕ ಪರಿಶೋಧಕ ಹೆಸರಿನಲ್ಲಿ ₹65 ಲಕ್ಷ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಆದಾಯ ತೆರಿಗೆ (ಐ.ಟಿ) ಇಲಾಖೆಯ ಲೆಕ್ಕ ಪರಿಶೋಧಕನೆಂದು ಹೇಳಿದ್ದ ನಾಗೇಶ್ ಶಾಸ್ತ್ರಿ ಎಂಬಾತ, ಆದಾಯ ತೆರಿಗೆ ಪಾವತಿಸುವುದಾಗಿ ಹೇಳಿ ₹ 65 ಲಕ್ಷ ಪಡೆದು ವಂಚಿಸಿ ದ್ದಾನೆ’ ಎಂದು ಆರೋಪಿಸಿ ಉದ್ಯಮಿ ರಕ್ಷಿತ್ ಎಂಬುವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದಾರೆ.

‘ಆದಾಯ ತೆರಿಗೆ ಇಲಾಖೆಯದ್ದು ಎಂದು ನಾಗೇಶ್ ನಕಲಿ ರಶೀದಿ ನೀಡಿದ್ದ. ಠಾಣೆಗೆ ಬಂದ ಮೇಲೆಯೇ ವಂಚನೆ ಹೋಗಿದ್ದು ಕೆ.ಎಚ್‌.ಬಿ ಕಾಲೊನಿ ನಿವಾಸಿ ರಕ್ಷಿತ್‌ ಅವರಿಗೆ ತಿಳಿಯಿತು. ರಕ್ಷಿತ್ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು