ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್‌ ಕ್ರಾಫ್ಟ್ ಜತೆ ಜೈನ್ ವಿ.ವಿ ಒಪ್ಪಂದ

Last Updated 18 ಮೇ 2020, 20:54 IST
ಅಕ್ಷರ ಗಾತ್ರ

ಬೆಂಗಳೂರು: ಈವೆಂಟ್ ಮ್ಯಾನೇಜ್‌ಮೆಂಟ್‌ ವೃತ್ತಿಪರರಿಗೆ ಗುಣಮಟ್ಟದ ತರಬೇತಿ ನೀಡಲು ಜೈನ್ ವಿಶ್ವವಿದ್ಯಾಲಯ (ಡೀಮ್ಡ್-ಟು-ಬಿ ಯೂನಿವರ್ಸಿಟಿ) ವಿಜ್‌ಕ್ರಾಫ್ಟ್‌ ಎಂಐಎಂಇ ಜೊತೆಗೆ ಕೈಜೋಡಿಸಿದೆ.

ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿವಿಶ್ವವಿದ್ಯಾಲಯವು ಬಿಎಂಎಸ್, ಎಂಎಂಎಸ್ ಮತ್ತು ಉದ್ಯಮಶೀಲತೆ ಕಾರ್ಯಕ್ರಮಗಳನ್ನು ನಡೆಸಲಿದೆ. ಇದು ಅಂತರರಾಷ್ಟ್ರೀಯ ಗುಣಮಟ್ಟದ ಪಠ್ಯಕ್ರಮ ಅನುಸರಿಸಲಿದೆ.

‘ನಮ್ಮ ವಿದ್ಯಾರ್ಥಿಗಳಿಗೆಅಂತರರಾಷ್ಟ್ರೀಯ ಉದ್ಯೋಗ ಅವಕಾಶಗಳ ಬಾಗಿಲು ತೆರೆಯುವ ಕಾರ್ಯಕ್ರಮ ರೂಪಿಸಲಿದ್ದೇವೆ’ ಎಂದುಜೈನ್ ವಿ.ವಿ ಯ ಅಧ್ಯಕ್ಷ ಚೆನ್‌ರಾಜ್ ರಾಯ್‌ಚಂದ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT