ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಆಶ್ರಯದಲ್ಲಿ ಜನಸ್ಪಂದನ ಕಾರ್ಯಕ್ರಮ (ಸಿಟಿಜನ್ ಫಾರ್ ಚೇಂಜ್) ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯ ಆವರಣದಲ್ಲಿ ಜುಲೈ 7ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.

ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್, ವಾರ್ಡ್ಗಳ ಪಾಲಿಕೆ ಸದಸ್ಯರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕ್ಷೇತ್ರದ ಜನರು ತಮ್ಮ ದೂರುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆಯಬಹುದು. ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆದು ಸ್ಥಳದಲ್ಲೇ ಪರಿಹಾರ ಪಡೆಯಲು ಸ್ಥಳೀಯರು ಈ ಅವಕಾಶ ಬಳಸಿಕೊಳ್ಳಬಹುದು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.