ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಸಾವಿರಾರು ಕೋಟಿ ಅನುದಾನ ಪಡೆಯುತ್ತಿರುವ ಉಸ್ತುವಾರಿ ಸಚಿವ @DKShivakumar ರಾಜಧಾನಿಯನ್ನು ಹೇಗೆ ಅಭಿವೃದ್ಧಿ ಪಡಿಸಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿ.
ಗುಂಡಿ ಬಿದ್ದಿರುವ ರಸ್ತೆಗಳು, ಕಿತ್ತುಹೋಗಿರುವ ಪಾದಚಾರಿ ಮಾರ್ಗಗಳ ದುರಸ್ತಿ ವಿಷಯವಾಗಿ ಹೈಕೋರ್ಟ್ ಪದೇ ಪದೇ ಛೀಮಾರಿ ಹಾಕುತ್ತಿದ್ದರೂ ರಾಜ್ಯ… pic.twitter.com/G2v913Y4Ae