ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಿಕೋದ್ಯಮ ಅಪ್ರೆಂಟಿಸ್: ಅರ್ಜಿ ಆಹ್ವಾನ

Last Updated 22 ಅಕ್ಟೋಬರ್ 2020, 4:17 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನುವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡಿದೆ.

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ
ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ತಿಂಗಳಿಗೆ ₹15,000 ಸ್ಟೈಪೆಂಡ್ ನೀಡಲಾಗುವುದು.

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು ಎಂದು ಇಲಾಖೆ ತಿಳಿಸಿದೆ.

ಅರ್ಜಿ ಸಲ್ಲಿಸಲು ನ.10 ಕೊನೆಯ ದಿನ. 080-22028059 ಅಥವಾ 080– 22863795 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT