ಮಂಗಳವಾರ, ನವೆಂಬರ್ 12, 2019
25 °C
journalist society

ಪ್ರತಿಭಾ ಪುರಸ್ಕಾರ

Published:
Updated:

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸದಸ್ಯ ಹಾಗೂ ಸಹ ಸದಸ್ಯರ ಮಕ್ಕಳಿಗೆ ಸೆ. 22ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಎಸ್ಸೆಸ್ಸೆಲ್ಸಿ/ಪಿಯುಸಿ, ಪದವಿ ಹಾಗೂ ಸ್ನಾತಕೋತ್ತದ ಪದವಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಗಳಿಸಿದವರು ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ.  

ಸದಸ್ಯರು ತಮ್ಮ ಮಕ್ಕಳ ಅಂಕಪಟ್ಟಿಯ ಪ್ರತಿ, ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯೊಡನೆ ವಿವರ ನೀಡಬೇಕು ಎಂದು ಸಂಘವು ಕೋರಿದೆ. 

ಪಠ್ಯೇತರ ಚಟುವಟಿಕೆಗಳಲ್ಲಿ ಏನಾದರೂ ಸಾಧನೆ ಮಾಡಿದ್ದಲ್ಲಿ ದಾಖಲೆ ಸಹಿತ ವಿವರ ನೀಡಬೇಕು ಎಂದು ಸಂಘ ಹೇಳಿದೆ.

ಪ್ರತಿಕ್ರಿಯಿಸಿ (+)