ಬೆಂಗಳೂರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖಾ ನೌಕರರ ಸಂಘದ ಸುವರ್ಣ ಮಹೋತ್ಸವದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ್ ರಾವ್, ಕೆ. ಎಸ್. ಮುದುಗಲ್ ಅವರಿಗೆ ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖಾ ನೌಕರರ ಸಂಘದ ಅಧ್ಯಕ್ಷ ಎಚ್.ಎ. ನಾಗೇಶ್ ಮತ್ತು ಸದಸ್ಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಉಪಸ್ಥಿತರಿದ್ದರು
ಪ್ರಜಾವಾಣಿ ಚಿತ್ರ