ಎ.ಐ ಸಾಧನಗಳಿಗೆ ಹಿಡಿತ ಸಾಧಿಸಲು ಆಸ್ಪದ ಮಾಡಿಕೊಟ್ಟರೆ ಪಾರದರ್ಶಕವಲ್ಲದ ಹಾಗೂ ಉತ್ತರದಾಯಿಯಲ್ಲದ ವ್ಯವಸ್ಥೆ ನಿರ್ಮಾಣವಾಗಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಸೂರ್ಯ ಕಾಂತ್ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ
ಎ.ಐ ತಂತ್ರಜ್ಞಾನ ವಕೀಲರನ್ನು ಬದಲಿಸಲು ಸಾಧ್ಯವಿಲ್ಲ. ನ್ಯಾಯಾಧೀಶರ ಮುಂದೆ ವಾದ ಮಂಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಆಗುವುದಿಲ್ಲ. ವಕೀಲರಿಗೆ ಹಾಗೂ ನ್ಯಾಯದಾನ ಪ್ರಕ್ರಿಯೆಯಲ್ಲಿ ನೆರವಾಗಬಹುದಷ್ಟೇ.