ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ನ್ಯಾ.ವಿ.ಕೆ.ರಾವ್‌ ಕರ್ನಾಟಕ ಹೈಕೋರ್ಟ್‌ಗೆ ವರ್ಗ

Published 29 ಮೇ 2024, 23:13 IST
Last Updated 29 ಮೇ 2024, 23:13 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್‌ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT