ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕೆಂಬ ಉದ್ದೇಶದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕೆಂದು ಹಾಗೂ ಬ್ಯಾನರ್‌ಗಳನ್ನು ಹಾಕದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
-ರಾಮಲಿಂಗಾರೆಡ್ಡಿ, ಮುಜರಾಯಿ ಇಲಾಖೆ ಸಚಿವ
ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯದ ಆವರಣದಲ್ಲಿ ಬಸವಣ್ಣಗೆ ಮಹಿಳೆಯರು ನಮಸ್ಕರಿಸಿದರು
ಕಡಲೆಕಾಯಿ ಪರಿಷೆ ಉದ್ಘಾಟನಾ ಸಮಾರಂಭದಲ್ಲಿ ಬಸವಣ್ಣಗೆ ಕಡಲೆಕಾಯಿ ಗಿಡ ತಿನ್ನಿಸಿದರು