ಬೆಂಗಳೂರು: ನಗರದ ವಿವಿಧೆಡೆ ಕಳ್ಳತನ ಮಾಡುತ್ತಿದ್ದ ಬಾಲಕನನ್ನು ಬಂಧಿಸಿರುವ ಕಲಾಸಿಪಾಳ್ಯ ಠಾಣೆ ಪೊಲೀಸರು ಆತನಿಂದ ₹4.30 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನ ಹಾಗೂ ವಿವಿಧ ಕಂಪನಿಗಳ 10 ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

‘ಠಾಣಾ ವ್ಯಾಪ್ತಿಯಲ್ಲಿಅಪರಿಚಿತ ಬಾಲಕನೊಬ್ಬ ದ್ವಿಚಕ್ರವಾಹನವೊಂದನ್ನು ಮಾರಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಸ್ಥಳಕ್ಕೆ ಹೋಗಿ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಅದು ಕದ್ದು ತಂದಿರುವ ಬೈಕ್ ಎಂಬುದನ್ನು ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದ’ ಎಂದು ಪೊಲೀಸರು ಹೇಳಿದ್ದಾರೆ.

‘ಪರಪ್ಪನ ಅಗ್ರಹಾರ ಹಾಗೂ ಕುದೂರು ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಮೊಬೈಲ್ ಹಾಗೂ ಬೈಕ್‌ಗಳನ್ನು ಕಳ್ಳತನ ಮಾಡಿದ್ದಾಗಿಯೂ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.