ಬುಧವಾರ, ಮೇ 12, 2021
18 °C

ಕಳಸಾ ಬಂಡೂರಿ ಕಾಮಗಾರಿ ಆರಂಭಿಸಲಾಗುವುದು: ಬಿ.ಎಸ್‌. ಯಡಿಯೂರಪ್ಪ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕಳಸಾ ಬಂಡೂರಿಗೆ ಯೋಜನೆಗೆ ಇದೇ ಬಜೆಟ್‌ ಅಧಿವೇಶನದಲ್ಲಿ ಅನುದಾನ ನೀಡುವುದರ ಜತೆಗೆ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಮಹದಾಯಿ ನೀರು ಹಂಚಿಕೆಯ ಐತೀರ್ಪು ಅಧಿಸೂಚನೆ ಹೊರಡಿಸಿರುವುದರಿಂದ, ಈ ಯೋಜನೆ ಕೈಗೆತ್ತಿಕೊಳ್ಳಲು ಅನುಕೂಲವಾಗಿದೆ. ಈ ಅಧಿಸೂಚನೆ ಹೊರಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು