ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ನೂತನ ಕಮಿಷನರ್ ಕಮಲ್ ಪಂತ್

Last Updated 31 ಜುಲೈ 2020, 20:48 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರಿನ ನೂತನ ಪೊಲೀಸ್
ಕಮಿಷನರ್ ಆಗಿ ವರ್ಗಾಯಿಸಲಾಗಿದೆ.ಈ ಸಂಬಂಧ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಸಿಐಡಿಯ ಎಡಿಜಿಪಿ ಆಗಿದ್ದ ಬಿ. ದಯಾನಂದ್ ಅವರನ್ನು ರಾಜ್ಯ ಗುಪ್ತದಳದ ಎಡಿಜಿಪಿಯಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT