ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು: ಅಪಾರ್ಟ್‌ಮೆಂಟ್‌ಗಳಲ್ಲಿ ಕನ್ನಡ ಕಲಿಕೆಗೆ ಹೆಚ್ಚಿದ ಒಲವು

Published : 10 ಸೆಪ್ಟೆಂಬರ್ 2025, 1:25 IST
Last Updated : 10 ಸೆಪ್ಟೆಂಬರ್ 2025, 1:25 IST
ಫಾಲೋ ಮಾಡಿ
Comments
ಕನ್ನಡ ಕಲಿಯುವವರು ಯಾವ ಕ್ಷೇತ್ರದಿಂದ ಬಂದಿದ್ದಾರೆ ಎಂದು ತಿಳಿದು ಅಲ್ಲಿನ ಉದಾಹರಣೆ ಸಹಿತ ಕನ್ನಡ ಕಲಿಸಲಾಗುತ್ತಿದೆ. ಆದ್ದರಿಂದ ಕಲಿಕೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಉದ್ಯೋಗ ಶಿಕ್ಷಣ ಸಂಬಂಧ ಹೆಚ್ಚಿನ ಸಂಖ್ಯೆಯಲ್ಲಿ ಅನ್ಯಭಾಷಿಕರು ನಗರಕ್ಕೆ ಬರುತ್ತಿದ್ದು ಅವರಿಗೆ ಕನ್ನಡ ಕಲಿಸುವ ಕೆಲಸ ನಡೆದಿದೆ. ಅಪಾರ್ಟ್‌ಮೆಂಟ್‌ಗಳಲ್ಲೂ ಕಲಿಕೆ ನಡೆಯುತ್ತಿದೆ.
ಸಂತೋಷ ಹಾನಗಲ್ಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT