ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2024-25ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2024ರ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿವೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕ. ಬಳಿಕ ಸೆ.15 ರ ವರೆಗೆ ₹50 ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದು. ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ₹ 25 ಪಾವತಿಸಿ, ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಜುಲೈ 1ರಿಂದ ಪಡೆಯಬಹುದು. ಪರಿಷತ್ತಿನ ಹೆಸರಿಗೆ ₹ 30 ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ.

ಕಸಾಪ ವೆಬ್ಸೈಟ್ ಮೂಲಕವು (www.kasapa.in) ಅರ್ಜಿ ಪಡೆಯಬಹುದು. ಪರೀಕ್ಷಾ ಶುಲ್ಕದೊಂದಿಗೆ ₹ 25 ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. ಸಂಪರ್ಕಕ್ಕೆ: 080 26623584 ಅಥವಾ 26612991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.