ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಕಸಾಪಕ್ಕೆ ಆಡಳಿತಾಧಿಕಾರಿ ನೇಮಿಸಿ: ಸಮಾನ ಮನಸ್ಕರ ಸಭೆಯಲ್ಲಿ ನಿರ್ಣಯ

ಬೈ–ಲಾ ತಿದ್ದುಪಡಿ ಖಂಡಿಸಿ ಸಮಾನ ಮನಸ್ಕರು ಹಮ್ಮಿಕೊಂಡಿದ್ದ ಸಭೆಯಲ್ಲಿ ಏಳು ನಿರ್ಣಯ
Published : 24 ಏಪ್ರಿಲ್ 2025, 15:27 IST
Last Updated : 24 ಏಪ್ರಿಲ್ 2025, 15:27 IST
ಫಾಲೋ ಮಾಡಿ
Comments
ಕಸಾಪ ಜಿಲ್ಲಾ ಘಟಕಗಳ ಅಧ್ಯಕ್ಷರ ಮೇಲೆ ರಾಜ್ಯ ಘಟಕದ ಅಧ್ಯಕ್ಷರಿಂದ ಪ್ರಹಾರವಾಗುತ್ತಿದೆ. ಅಧ್ಯಕ್ಷ ಸ್ಥಾನದ ಗೌರವ ಕಳೆಯುತ್ತಿದ್ದರೂ ಸರ್ಕಾರ ಮತ್ತು ಸಾಂಸ್ಕೃತಿಕ ವಲಯ ಸುಮ್ಮನಿರುವುದು
ವಿಪರ್ಯಾಸ  ಎಸ್.ಜಿ.ಸಿದ್ಧರಾಮಯ್ಯ ಸಾಹಿತಿ
ಪರಿಷತ್ತನ್ನು ಕಟ್ಟಿ ಬೆಳೆಸುವ ಬದಲು ಕಟ್ಟಿ ಹಾಕುವ ಕೆಲಸ ಆಗುತ್ತಿದೆ. ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ವಿರುದ್ಧ ಜನಾಂದೋಲನ ರೂಪಿಸಬೇಕಾದ ಅಗತ್ಯವಿದೆ
ಬಂಜಗೆರೆ ಜಯಪ್ರಕಾಶ್ ಸಾಹಿತಿ
ಗಡಿ ನಾಡು ಭಾಷೆಗೆ ಆಪತ್ತು ಬಂದಾಗ ಪರಿಷತ್ತಿನ ಹಾಲಿ ಅಧ್ಯಕ್ಷರು ಧ್ವನಿ ಎತ್ತಿದ ನಿದರ್ಶನವಿಲ್ಲ. ಇಷ್ಟೆಲ್ಲಾ ವಿರೋಧದ ನಡುವೆ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಹಣ ನೀಡಬಾರದು
ಜಯಪ್ರಕಾಶ್ ಗೌಡ ಕರ್ನಾಟಕ ಸಂಘದ ಅಧ್ಯಕ್ಷ ಮಂಡ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT