ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೇಖಕಿ ಶೋಭಾಗೆ ಈ ಸಾಲಿನ ‘ಕಸಾಪ ದತ್ತಿ ‍ಪ್ರಶಸ್ತಿ’

Published 22 ಮೇ 2023, 6:37 IST
Last Updated 22 ಮೇ 2023, 6:37 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕಿ ಶೋಭಾ ಎಚ್‌.ಜಿ. ಆಯ್ಕೆಯಾಗಿದ್ದಾರೆ. 

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. 

35 ವರ್ಷ ಮೇಲ್ಪಟ್ಟ ಮಹಿಳಾ ಸಾಹಿತಿಗಳಿಗೆ ಈ ಪ್ರಶಸ್ತಿ ಮೀಸಲಿದ್ದು, ಈವರೆಗೆ 9 ಮಹಿಳಾ ಸಾಹಿತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಶೋಭಾ ಅವರು ಮಾಧ್ಯಮ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT