‘ರಾಜ್ಯದ ಕ್ರೀಡೆಗಳಿಗೆ ಮಾತ್ರ ಕ್ರೀಡಾಂಗಣ ಸೀಮಿತಗೊಳಿಸಿ’

ಶುಕ್ರವಾರ, ಜೂಲೈ 19, 2019
24 °C

‘ರಾಜ್ಯದ ಕ್ರೀಡೆಗಳಿಗೆ ಮಾತ್ರ ಕ್ರೀಡಾಂಗಣ ಸೀಮಿತಗೊಳಿಸಿ’

Published:
Updated:

ಬೆಂಗಳೂರು: ಕಂಠೀರವ ಹೊರಾಂಗಣ ಕ್ರೀಡಾಂಗಣವನ್ನು ರಾಜ್ಯದ ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಮಾತ್ರ ಸೀಮಿತಗೊಳಿಸಬೇಕೆಂದು ಜಯಕರ್ನಾಟಕ ಸಂಘಟನೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ‌ರಾಜ್ಯ ಘಟಕದ ಅಧ್ಯಕ್ಷ ಆರ್‌.ಚಂದ್ರಪ್ಪ,‘ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‌ ಮತ್ತು ಇತರ ಸಂಘ ಸಂಸ್ಥೆಗಳು ಕ್ರೀಡಾಂಗಣದ ಸ್ಥಳ ಉಪಯೋಗಿಸಲು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಕರ್ನಾಟಕ ಅಥ್ಲೆಟಿಕ್ಸ್ ಸಂಘಕ್ಕೆ ಯಾವುದೇ ಸೌಲಭ್ಯ ನೀಡದೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಲತಾಯಿ ಧೋರಣೆ ಕ್ರಮ ಅನುಸರಿಸಿದೆ’ ಎಂದು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !