ಭಾನುವಾರ, ಏಪ್ರಿಲ್ 5, 2020
19 °C

ನಿರ್ಮಾಪಕ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಉದ್ಯಮಿ ಕಪಾಲಿ ಮೋಹನ್ ಅವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೀಣ್ಯ ಬಸವೇಶ್ವರ ನಿಲ್ದಾಣದ ಸುಪ್ರೀಂ ಹೋಟೆಲ್ ನಲ್ಲಿ  ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸುಪ್ರೀಂ ಹೋಟೆಲ್ ಕಪಾಲಿ ಮೋಹನ್ ಅವರದ್ದೇ ಆಗಿತ್ತು.

ಈ ಹಿಂದೆ ಸಿಸಿಬಿ ಪೊಲೀಅರು ಕಪಾಲಿ ಮೋಹನ್ ಮನೆ ಮೇಲೆ ರೇಡ್ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗಂಗಮ್ಮನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು