ಮಂಗಳವಾರ, ಅಕ್ಟೋಬರ್ 22, 2019
26 °C

5 ರಿಂದ ಕರ್ನಾಟಕ ಕರಾಟೆ ಲೀಗ್

Published:
Updated:

ಬೆಂಗಳೂರು: ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೇಷನ್ ಅ.5 ರಿಂದ 27ರವರೆಗೆ ಚಾಮರಾಜಪೇಟೆಯ ರಾಜೀವ್‍ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಕರಾಟೆ ಲೀಗ್ ಆಯೋಜಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್‍ ಪ್ರಧಾನ ಕಾರ್ಯದರ್ಶಿ ಜೆ. ಭಾರ್ಗವ ರೆಡ್ಡಿ, ‘ಶನಿವಾರ ಸಂಜೆ 4 ಗಂಟೆಗೆ ಸಂಸದ ತೇಜಸ್ವಿ ಸೂರ್ಯ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಪ್ರತಿ ಶನಿವಾರ ಮತ್ತು ಭಾನುವಾರ ಪಂದ್ಯಾವಳಿ ನಡೆಯಲಿದೆ. ಲೀಗ್‍ನಲ್ಲಿ 8 ತಂಡಗಳು ಭಾಗವಹಿಸಲಿವೆ. 56 ಲೀಗ್ ಪಂದ್ಯಗಳು, 4 ಪ್ಲೇ ಆಫ್ ಪಂದ್ಯಗಳು ನಡೆಯಲಿವೆ’ ಎಂದು ಅವರು ಹೇಳಿದರು.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)