ಬೆಂಗಳೂರು: ‘ಶೇಕಡ 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪ ಎದುರಿಸುತ್ತಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ 40 ಸ್ಥಾನಗಳಿಗೆ ಇಳಿಸುವುದು ಕಾಂಗ್ರೆಸ್ ಪಕ್ಷದ ಮುಂದಿರುವ ಗುರಿ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ 60 ದಾಟುವುದಿಲ್ಲ ಎಂಬುದು ಆ ಪಕ್ಷದ ನಾಯಕರಿಗೆ ಗೊತ್ತಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.