ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕ್ಯಾಬ್ ಸೇವೆ ಇರಲಾರದು ಎಂದು ಪ್ರಯಾಣಿಕರು ಬೆಳಗ್ಗೆ 11ರ ನಂತರ ಹಾಗೂ ಮಧ್ಯಾಹ್ನ ವಿಮಾನಗಳಿಗೆ ತೆರಳಲು ಬೆಳಗ್ಗೆ 8 ಗಂಟೆಗೆ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇದರಿಂದ ವಿಮಾನ ನಿಲ್ದಾಣ ಪ್ರಯಾಣಿಕರಿಂದ ತುಂಬಿ ಹೋಗಿತ್ತು.#bengaluru#Airportpic.twitter.com/oU9kIfnfHq