ಬೆಂಗಳೂರು: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ ಕಾರಣದಿಂದಾಗಿ ರಾಜ್ಯದ ಐದು ಎಸ್ಕಾಂಗಳ ಆನ್ಲೈನ್ ಸೇವೆಗಳು ಅ.24ರ ರಾತ್ರಿ 8ರಿಂದ ಅ.25ರ ಮಧ್ಯಾಹ್ನ 1ರವರೆಗೆ ನಗರ ಪ್ರದೇಶಗಳಲ್ಲಿ ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ವ್ಯಾಪ್ತಿ ಆನ್ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ಲೈನ್ ಆಧರಿತ ಸೇವೆಗಳಿಗೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆ್ಯಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ‘ಥರ್ಡ್ ಪಾರ್ಟಿ’ ಪಾವತಿ ಸೇವೆಗಳೂ ಅಲಭ್ಯ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ: ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿರಾ, ಚನ್ನಪಟ್ಟಣ, ಆನೇಕಲ್, ಮುಳಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಿಹರ, ಹಿರಿಯೂರು ಮತ್ತು ತಿಪಟೂರು.

ಸೆಸ್ಕ್ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ. ಆರ್. ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೇಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು

ಜೆಸ್ಕಾಂ: ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಭಾಲ್ಕಿ ಶಹಾಬಾದ್, ಶಹಾಪುರ, ಸುರಪುರ, ಸಿರಗುಪ್ಪ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ವಿಜಯನಗರ.

ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಶಿರಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಯಪುರ ನಗರ ಉಪ ವಿಭಾಗ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.