ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ: ಪರಿಹಾರ ಹೆಚ್ಚಿಸಿ ಆದೇಶ

Last Updated 18 ಅಕ್ಟೋಬರ್ 2019, 19:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿಯಿಂದ ಹಾನಿಗೊಳಗಾದ ‘ಎ’ ಮತ್ತು ‘ಬಿ’ ವರ್ಗದ ಮನೆಗಳಿಗೆ ತಲಾ ₹ 5 ಲಕ್ಷ ಮತ್ತು ‘ಸಿ’ ವರ್ಗದ ಮನೆಗಳಿಗೆ ತಲಾ ₹ 50 ಸಾವಿರ ಪರಿಹಾರ ನೀಡಲು ಸೂಚಿಸಿ ಸರ್ಕಾರ ಅಧಿಕೃತ ಆದೇಶ ನೀಡಿದೆ.

ನೆರೆಯಿಂದ ಹಾನಿಯಾಗಿರುವ ಕೈಮಗ್ಗ ಮತ್ತು ವಿದ್ಯುತ್‌ ಮಗ್ಗಗಳಿಗೆ ತಲಾ ₹ 25 ಸಾವಿರ ಪರಿಹಾರ, ಶೇ 33ಕ್ಕಿಂತ ಅಧಿಕ ಬೆಳೆ ಹಾನಿ ಸಂಭವಿಸಿದ ಕೃಷಿ, ತೋಟಗಾರಿಕೆ ಮತ್ತು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್‌ಗೆ ಕ್ರಮವಾಗಿ ₹ 16,800, ₹23,500 ಹಾಗೂ ₹28,000 ಪರಿಹಾರ ಸಿಗಲಿದೆ. ಆದರೆ, ಹೆಚ್ಚು ಕೃಷಿ ಭೂಮಿ ಮಾಲೀಕತ್ವ ಹೊಂದಿದವರ ಬೆಳೆನಾಶವಾಗಿದ್ದರೆ, ಅವರಿಗೆ ಗರಿಷ್ಠ 2 ಹೆಕ್ಟೇರ್‌ವರೆಗಿನ ಬೆಳೆಹಾನಿಗೆ ಮಾತ್ರ ಪರಿಹಾರ ದೊರೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT