ಬೆಂಗಳೂರು: ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ ಅಭಿವೃದ್ಧಿ ನಿಗಮದ (ಕೆವಿಟಿಎಸ್ಡಿ) ವಿದೇಶಿ ಅಧ್ಯಯನ ಯೋಜನೆ ಅಡಿಯಲ್ಲಿ ಐದು ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಇದೇ 17ರಂದು (ಭಾನುವಾರ) ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ನಲ್ಲಿ ವಿದೇಶಿ ಅಧ್ಯಯನ ಎಕ್ಸ್ ಪೊ ಆಯೋಜಿಸಲಾಗಿದೆ. ಈ ಎಕ್ಸ್ ಪೊದಲ್ಲಿ 60ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುವ ಮೂಲಕ ವಿದೇಶಿ ವಿಶ್ವವಿದ್ಯಾಲಯಗಳಲ್ಲಿರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಕೌಶಲಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ.

ಆಸಕ್ತರು http://studyabroad.ksdckarnataka.com ವೆಬ್ಸೈಟ್ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.