ಬೆಂಗಳೂರು: ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ.

ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾರೆ.

ಕಾರ್ಯಪಡೆ ನೇತೃತ್ವದ ವಿವರ ಇಂತಿದೆ.

ಆರ್ ಅಶೋಕ್- ದಕ್ಷಿಣ ವಲಯ

ಡಾ.ಅಶ್ವಥ್ ನಾರಾಯಣ್- ಪೂರ್ವ ವಲಯ

ವಿ ಸೋಮಣ್ಣ- ಪಶ್ಚಿಮ ವಲಯ

ಎಸ್ ಟಿ ಸೋಮಶೇಖರ್ -ಆರ್ ಆರ್ ನಗರ ವಲಯ

ಬೈರತಿ ಬಸವರಾಜ್- ಮಹದೇವಪುರ ವಲಯ

ಗೋಪಾಲಯ್ಯ -ಬೊಮ್ಮನಹಳ್ಳಿ ವಲಯ

ನಗರ ಪ್ರದಕ್ಷಿಣೆ: ಎಚ್ಡಿಕೆ– ಸೋಮಣ್ಣ ಜಟಾಪಟಿ

ಮುನಿರತ್ನ -ಯಲಹಂಕ ಮತ್ತು ದಾಸರಹಳ್ಳಿ ವಲಯ

ಹೊರಮಾವು: ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.