ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘವು ‘ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿ’ಗೆ ಲೇಖಕಿಯರಿಂದ ವಿಜ್ಞಾನ ಕೃತಿಗಳನ್ನು ಆಹ್ವಾನಿಸಿದೆ.

ವಿಜ್ಞಾನಕ್ಕೆ ಸಂಬಂಧಿಸಿದ ಕೃತಿಗಳು, ವೈಜ್ಞಾನಿಕ ಕತೆ–ಕಾದಂಬರಿ ಹಾಗೂ ಸಂಕೀರ್ಣಕ್ಕೆ (ವೈದ್ಯಕೀಯ/ ತಂತ್ರಜ್ಞಾನ/ ಕೃಷಿ ವಿಜ್ಞಾನ) ಸಂಬಂಧಿಸಿದ ಕೃತಿಗಳನ್ನು ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. 2024ರಲ್ಲಿ ಪ್ರಕಟಗೊಂಡ ಸ್ವತಂತ್ರ ಕೃತಿಗಳ ಮೂರು ಪ್ರತಿಗಳನ್ನು ಕರ್ನಾಟಕ ಲೇಖಕಿಯರ ಸಂಘ, ಫ್ಲಾಟ್ ನಂ. 206, ವಿಜಯ ಮ್ಯಾನ್ಷನ್, 2ನೇ ಮಹಡಿ, 2ನೇ ಮುಖ್ಯರಸ್ತೆ, 2ನೇ ತಿರುವು, ಚಾಮರಾಜಪೇಟೆ, ಬೆಂಗಳೂರು-560018 ಈ ವಿಳಾಸಕ್ಕೆ ಇದೇ 31ರೊಳಗೆ ಕಳುಹಿಸಬೇಕು ಎಂದು ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ತಿಳಿಸಿದ್ದಾರೆ.

ಸಂಪರ್ಕಕ್ಕೆ: 9480051222, 8073765665

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.