ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಅರ್ಚಕರಿಗೆ ತಸ್ತೀಕ್‌ ಭತ್ಯೆ: ₹ 33.65 ಕೋಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ನೀಡಲು ₹33.65 ಕೋಟಿ ಮೊತ್ತವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಕೋವಿಡ್‌–19ನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಆರ್ಥಿಕ ವರ್ಷದಲ್ಲಿ ಯಾವುದೇ ನಿರ್ಬಂಧ ವಿಧಿಸದೇ ಸಂಬಂಧಪಟ್ಟ ದೇವಾಲಯಗಳಿಗೆ ತಡ ಮಾಡದೇ ತಹಶೀಲ್ದಾರರು ದೇವಸ್ಥಾನಗಳ ಖಾತೆಯಿಂದ ಅರ್ಚಕರ ಖಾತೆಗಳಿಗೆ ಜಮೆ ಮಾಡಲು ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. 2020–21 ನೇ ಸಾಲಿನ ಆಯವ್ಯಯದಲ್ಲಿ ತಸ್ತೀಕ್‌ ಭತ್ಯೆ ಯೋಜನೆಯಡಿ ₹134.62 ಕೋಟಿ ಅನುದಾನ ನಿಗದಿ ಮಾಡಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು