ವಿವಿಧ ರಾಜ್ಯಗಳ ಟೋಪಿಯ ಪರಿಶೀಲನೆ:
ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಗೋವಾ, ತೆಲಂಗಾಣ, ದೆಹಲಿ, ಮಹಾರಾಷ್ಟ್ರ ಪೊಲೀಸರು ಧರಿಸುವ ಟೋಪಿಗಳನ್ನು ಇಲಾಖೆಯ ಕಿಟ್ ನಿರ್ದಿಷ್ಟತಾ ಸಮಿತಿ ಸದಸ್ಯರು ಪರಿಶೀಲನೆ ನಡೆಸಿದ್ದರು. ಅಂತಿಮವಾಗಿ ತೆಲಂಗಾಣ ರಾಜ್ಯದ ಪೊಲೀಸರು ಧರಿಸುತ್ತಿರುವ ‘ಪೀಕ್ ಕ್ಯಾಪ್’ ಸೂಕ್ತವೆಂದು ನಿರ್ಧರಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.