ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಹೆಣ್ಣೂರು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ವೇಮಗಲ್ ನಾರಾಯಣಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಸರ್ವಜ್ಞನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎಚ್.ಎ. ಪುಲಿಕೇಶಿ ಕೆ.ಸಿ. ಜಗನ್ನಾಥ ರೆಡ್ಡಿ ಬಿ.ಗೋವಿಂದರಾಜು ಸಂಘದ ಅಧ್ಯಕ್ಷ ಭಕ್ತವತ್ಸಲಂ ಉಪಾಧ್ಯಕ್ಷ ಪ್ರಭಾಕರ್ ಪ್ರಧಾನ ಕಾರ್ಯದರ್ಶಿ ಎನ್.ಮುನಿರಾಜು ನವಿನ್ ನಾಗರಾಜು ಉಪಸ್ಥಿತರಿದ್ದರು.