ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ನಿಗದಿಪಡಿಸಿರುವ ಅರ್ಹತಾ ಪರೀಕ್ಷೆ ಇದೇ 26ರಿಂದ ಶುರುವಾಗಲಿದೆ.

ಮೇ 26ರಂದು ಬೆಳಿಗ್ಗೆ ಕನ್ನಡ, ಉರ್ದು, ಗಣಿತ, ಜೀವವಿಜ್ಞಾನ ಹಾಗೂ ಮಧ್ಯಾಹ್ನ ಇಂಗ್ಲಿಷ್, ಸಂಸ್ಕೃತ, 27ರಂದು ಬೆಳಿಗ್ಗೆ ಇತಿಹಾಸ, ಮಧ್ಯಾಹ್ನ ಹಿಂದಿ, 29ರಂದು ಬೆಳಿಗ್ಗೆ ಅರ್ಥಶಾಸ್ತ್ರ, ಮಧ್ಯಾಹ್ನ ರಾಜ್ಯಶಾಸ್ತ್ರ, 30ರಂದು ಬೆಳಿಗ್ಗೆ ಸಮಾಜಶಾಸ್ತ್ರ ಮಧ್ಯಾಹ್ನ ಭೂಗೋಳಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.

ಜನಗಣತಿ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ. ವೆಬ್ಸೈಟ್ ವಿಳಾಸ: https://sts.karnataka.gov.in/GPSTRNHK

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.