ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯೋಗ ಖಾತರಿ ಉಳಿಸಿ’ ಹೋರಾಟದಲ್ಲಿ ಕರ್ನಾಟಕ ಕೂಲಿಕಾರರು ಇಂದು ಭಾಗಿ

Last Updated 24 ಮಾರ್ಚ್ 2023, 20:33 IST
ಅಕ್ಷರ ಗಾತ್ರ

ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ 100 ದಿನಗಳ ‘ಉದ್ಯೋಗ ಖಾತರಿ ಉಳಿಸಿ' ಹೋರಾಟದಲ್ಲಿ ಕರ್ನಾಟಕ ಕೂಲಿಕಾರರು ಶುಕ್ರವಾರ ಭಾಗವಹಿಸಿದರು.

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಿರುವುದು, ಕೂಲಿಕಾರರ ಹಾಜರಿಯ ಡಿಜಿಟಲೀಕರಣ ಮತ್ತು ಇತ್ತೀಚೆಗೆ ಜಾರಿಯಲ್ಲಿ ತಂದಿರುವ ಆಧಾರ್ ಆಧರಿತ ಸಂಬಳ ನೀಡಿಕೆ ವ್ಯವಸ್ಥೆಯನ್ನು ವಿರೋಧಿಸಿ ಜಂತರ್‌ ಮಂತರ್‌ನಲ್ಲಿ ಫೆಬ್ರುವರಿ 13ರಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಕರ್ನಾಟಕದಿಂದ ಹೋರಾಟಗಾರರಾದ ಶಾರದಾ ಗೋಪಾಲ, ದು.ಸರಸ್ವತಿ ನೇತೃತ್ವದಲ್ಲಿ ಕೂಲಿಕಾರರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT