ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಇಎ: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪಟ್ಟಿ ಪ್ರಕಟ

Last Updated 18 ಆಗಸ್ಟ್ 2022, 22:00 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾಪ್ರಾಧಿಕಾರ(ಕೆಇಎ) ಗುರುವಾರ ರಾತ್ರಿ ಪ್ರಕಟಿಸಿದೆ.

ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯುಮಾರ್ಚ್‌ 12ರಿಂದ 16ರವರೆಗೆ 26 ವಿವಿಧ ವಿಷಯಗಳಿಗೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT