Photos | ಕೆಂಪೇಗೌಡ ಬೃಹತ್ ಪ್ರತಿಮೆ ಕಾಮಗಾರಿಗೆ ಗುದ್ದಲಿ ಪೂಜೆ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗಲಿರುವ ಕೆಂಪೇಗೌಡರ ಬೃಹತ್ ಪ್ರತಿಮೆ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
Last Updated 27 ಜೂನ್ 2020, 8:51 IST