ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಜಿಎಫ್‌: ಚಿನ್ನದ ಗಣಿ ಚಟುವಟಿಕೆಗೆ ಒಪ್ಪಿಗೆ

Published 20 ಜೂನ್ 2024, 16:19 IST
Last Updated 20 ಜೂನ್ 2024, 16:19 IST
ಅಕ್ಷರ ಗಾತ್ರ

ನವದೆಹಲಿ: ಕೆಜಿಎಫ್‌ನ ಭಾರತ್‌ ಚಿನ್ನದ ಗಣಿ ಲಿಮಿಟೆಡ್(ಬಿಜಿಎಂಎಲ್‌) ಆವರಣದಲ್ಲಿ ಸೈನೇಡ್‌ ಗುಡ್ಡ ಎಂದೇ ಕರೆಯಲಾಗುವ 13 ಟೈಲಿಂಗ್‌ ಡಂಪ್‌ (ಚಿನ್ನ ತೆಗೆದ ಬಳಿಕ ಉಳಿದ ಮಣ್ಣಿನ ದಿಬ್ಬ) ಪ್ರದೇಶದಲ್ಲಿ ಗಣಿ ಚಟುವಟಿಕೆ ನಡೆಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

5213.21 ಹೆಕ್ಟೇರ್‌ ಪ್ರದೇಶದಲ್ಲಿ ಈ ಚಟುವಟಿಕೆಗಳು ನಡೆಯಲಿವೆ. 2,330 ಎಕರೆ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಕೈಗಾರಿಕಾ ವಸಾಹತುವನ್ನು ಸ್ಥಾಪಿಸಲು ನೀಡಬೇಕು ಎನ್ನುವ ಬೇಡಿಕೆ ಸರ್ಕಾರದ್ದಾಗಿದೆ. ಇದರಿಂದಾಗಿ ಸಾವಿರಾರು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT