ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿ.27 ಮತ್ತು 28ರಂದು ಮರು ಪರೀಕ್ಷೆ ನಡೆಸುತ್ತಿದೆ.

‘ಸುಪ್ರೀಂಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸಲಾಗುತ್ತಿದೆ. ಕೆಮಿಕಲ್ ಸೂಪರ್ ವೈಸರ್, ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್ಗಳ ನೇಮಕಕ್ಕೆ ಬೆಂಗಳೂರಿನ 17 ಕೇಂದ್ರಗಳಲ್ಲಿ ಡಿ.27ರಂದು ಲಿಖಿತ ಪರೀಕ್ಷೆ ನಡೆಯಲಿದೆ. 8,622 ಮಂದಿ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ. ಡಿ.28ರಂದು ಕೆಮಿಸ್ಟ್, ವಿವಿಧ ವಿಭಾಗಗಳ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಬೆಂಗಳೂರಿನ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 10,136 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಅಂದೇ ಕನ್ನಡ ಭಾಷಾ ಪರೀಕ್ಷೆಯೂ ನಡೆಯಲಿದೆ’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.