ಬುಧವಾರ, ಜನವರಿ 22, 2020
28 °C

ಮ್ಯಾಚ್ ಫಿಕ್ಸಿಂಗ್: ಅಂತರರಾಷ್ಟ್ರೀಯ ಮಟ್ಟದ ಬುಕ್ಕಿ ಜತಿನ್ ಬಂಧನ, ತೀವ್ರ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಆರೋಪಿ, ಅಂತರರಾಷ್ಟ್ರೀಯ ಮಟ್ಟದ ಬುಕ್ಕಿ ಜತಿನ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಬುಕ್ಕಿ ಜತಿನ್‌ನನ್ನು ವಿಮಾನ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು. ತಲೆಮರೆಸಿಕೊಂಡಿದ್ದ ಜತಿನ್ ಬಂಧನಕ್ಕೆ ಲುಕ್ ಔಟ್ ನೋಟಿಸ್ ಹೊರಡಿಸಲಾಗಿತ್ತು.

ಈಗಾಗಲೇ ಜಾಮೀನು ಪಡೆದುಕೊಂಡಿರುವ ಜತಿನ್‌ನನ್ನು ಪೊಲೀಸರು ಸೋಮವಾರ ವಿಚಾರಣೆ ನಡೆಸಿದ್ದರು. ಮಂಗಳವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು