ಶನಿವಾರ, ಡಿಸೆಂಬರ್ 14, 2019
25 °C

ಕೆಪಿಎಲ್ ಬೆಳಗಾವಿ ತಂಡದ ಕೋಚ್ ಮನೆ ಮೇಲೆ ಸಿಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಸುಧೀರ್ ಶಿಂಧೆ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ.

ಪ್ರಕರಣದಲ್ಲಿ ಸುಧೀರ್ ಅವರ ಪಾತ್ರ ವಿರುವುದು ಕಂಡುಬಂದಿದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಈ ದಾಳಿ ಮಾಡಲಾಗಿದೆ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು