ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ಅಕ್ರಮ ತಡೆಗಟ್ಟಲು ಮತ್ತು ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರವು ರಚಿಸಿರುವ ಸದನ ಸಮಿತಿಗೆ ಸಲಹೆಗಳನ್ನು ನೀಡಲು ಜೆಡಿಎಸ್ ಕರೆ ನೀಡಿದೆ.

‘ಕೆಪಿಎಸ್ಸಿಯಲ್ಲಿ ಏನೆಲ್ಲಾ ಬದಲಾವಣೆ ತರಬೇಕು ಎಂಬ ಸಲಹೆಯನ್ನು ಸಾರ್ವಜನಿಕರು, ಪರೀಕ್ಷಾ ರ್ಥಿಗಳು, ಯುವಜನರು ನೀಡಬೇಕು. ಇದಕ್ಕಾಗಿ ಜೆಡಿಎಸ್ ವತಿಯಿಂದ ಆನ್ಲೈನ್ ಲಿಂಕ್ (https://tinyurl.com/KPSCSuggestions) ಸೃಜಿಸಲಾಗಿದ್ದು, ಅದರಲ್ಲಿ ಸಲಹೆಗಳನ್ನು ದಾಖಲಿಸಬಹುದು’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

‘ಅರ್ಹ ಅಭ್ಯರ್ಥಿಗಳ ಕನಸನ್ನು ಹೊಸಕಿ ಹಾಕುತ್ತಿರುವ ಕೆಪಿಎಸ್ಸಿಯ ಕೊಳಕು ವ್ಯವಸ್ಥೆಯನ್ನು ಬುಡಸಮೇತ ಕಿತ್ತೆಸೆಯುವ ನಿರ್ಣಾಯಕ ಕಾಲ ಬಂದಿದೆ’ ಎಂದೂ ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-4-1022821177

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.