ಸೋಮವಾರ, ಸೆಪ್ಟೆಂಬರ್ 23, 2019
28 °C
ವಿಜಯ ಮಲ್ಯ, ನೀರವ್ ಮೋದಿ, ಚೋಕ್ಸಿ ಮೇಲೆ ಐಟಿ, ಇಡಿ ದಾಳಿ ಏಕೆ ಮಾಡಿಲ್ಲ?

ಕೇಂದ್ರ ಸರ್ಕಾರ ಐಟಿ, ಇಡಿಯನ್ನು ನಾಯಿಗಳಂತೆ ಬಳಸಿಕೊಳ್ಳುತ್ತಿದೆ: ಕೃಷ್ಣ ಬೈರೇಗೌಡ

Published:
Updated:

ಬೆಂಗಳೂರು: ಕೇಂದ್ರ ಸರ್ಕಾರ ಹೇಡಿ ರಾಜಕಾರಣ ಮಾಡುತ್ತಿದ್ದು, ಐಟಿ. ಇಡಿ ಯಂತಹ ಸಂಸ್ಥೆಗಳನ್ನು ನಾಯಿಗಳಂತೆ ಬಳಸಿಕೊಳ್ಳುತ್ತಿದೆ ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.

ವಿಜಯ ಮಲ್ಯ, ನೀರವ್ ಮೋದಿ, ಚೋಕ್ಸಿ ಮೇಲೆ ಐಟಿ, ಇಡಿ ದಾಳಿ ಏಕೆ ಮಾಡಿಲ್ಲ? ಎಂದು ಅವರು ಕೇಳಿದರು.

ಸಿದ್ಧಾರ್ಥ ಸಾವು ಆತ್ಮಹತ್ಯೆಯಲ್ಲ, ಅದು ಐಟಿ ಇಲಾಖೆ ಮೂಲಕ ಆದ ಕೊಲೆ ಎಂದು ಅವರು ಆರೋಪಿಸಿದರು.

ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಡಿಕೆಶಿ ಯಾವುದೇ ತರಹದ ಕಾನೂನು ಬಾಹಿರವಾಗಿ ಹಣ ಸಂಪಾದಿಸಿಲ್ಲ ಎಂದರು

Post Comments (+)