ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಪ್ರದರ್ಶಿಸಿದ ಮಳಿಗೆಗಳಿಗೆ ರೈತರು ಭೇಟಿ ನೀಡಿ ವೀಕ್ಷಿಸಿದರು
ಕೃಷಿ ಮೇಳದಲ್ಲಿ ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿರುವ ಸಸಿಗಗಳನ್ನು ಸಾರ್ವಜನಿಕರು ಖರೀದಿಸಿದರು
ಶೌಚಾಲಯಗಳ ಕೊರತೆ
ಕೃಷಿ ಮೇಳದಲ್ಲಿ ಸಮರ್ಪಕ ಶೌಚಾಲಯ ವ್ಯವಸ್ಥೆ ಇಲ್ಲದಿರುವ ಕಾರಣ ವೃದ್ಧರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಪರದಾಡಿದರು. ಮೇಳ ನಡೆಯುವ ಆವರಣ ದೂಳುಮಯವಾಗಿತ್ತು. ಸಾರ್ವಜನಿಕರು ಮಾಸ್ಕ್‌ಗಳನ್ನು ಧರಿಸಿ, ಮಳಿಗೆಗಳಿಗೆ ಭೇಟಿ ನೀಡುತ್ತಿದ್ದರು.