ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಕೃಷ್ಣ ಜನ್ಮಾಷ್ಠಮಿ: ಆ.26ರಂದು ಮಾಂಸ ಮಾರಾಟ ನಿಷೇಧ

Published 24 ಆಗಸ್ಟ್ 2024, 23:34 IST
Last Updated 24 ಆಗಸ್ಟ್ 2024, 23:34 IST
ಅಕ್ಷರ ಗಾತ್ರ

ಬೆಂಗಳೂರು: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT