ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಉಚಿತ ಪಾಸ್‌ ಸೌಲಭ್ಯಕ್ಕೆ ಆಗ್ರಹ

Published 5 ಜೂನ್ 2023, 15:39 IST
Last Updated 5 ಜೂನ್ 2023, 15:39 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಬಸ್‌ಗಳಲ್ಲಿ ಓಡಾಟಕ್ಕೆ ಉಚಿತ ಪಾಸ್‌ ನೀಡಲು ಆಗ್ರಹಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಸ್ತುತ ಪ್ರತಿಯೊಬ್ಬ ನಿವೃತ್ತ ನೌಕರ ವರ್ಷಕ್ಕೆ ₹500 ಪಾವತಿಸಬೇಕಿದೆ. ಈಗಾಗಲೇ ಮಹಿಳೆಯರಿಗೆ ನಿಗಮದ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಆದೇಶ ನೀಡಲಾಗಿದೆ. ನಿವೃತ್ತರಾಗಿರುವ ಪುರುಷ ನೌಕರರಿಗೆ ಉಚಿತ ಪಾಸ್‌ ಕೊಡುವುದರಿಂದ ಸಾರಿಗೆ ನಿಗಮಕ್ಕೆ ಹೆಚ್ಚಿನ ಹೊರ ಬೀಳುವುದಿಲ್ಲ. ಸರ್ಕಾರವು ನಮ್ಮ ಮನವಿ ಪರಿಗಣಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯ್‌ ಭಾಸ್ಕರ್‌ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT