ಮಂಗಳವಾರ, ಜೂನ್ 22, 2021
27 °C

12 ಸಾವಿರ ಬಸ್‌ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 14 ದಿನಗಳ ಕರ್ಫ್ಯೂ ಕಾರಣದಿಂದ ಊರುಗಳಿಗೆ ತೆರಳಲು ಹೊರಟಿರುವ ಜನರಿಗೆ ಅನುಕೂಲ ಆಗುವಂತೆ 12 ಸಾವಿರ ಬ  ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ಮತ್ತು ಇತರ ಪ್ರದೇಶಗಳಿಗೆ ಈ ಬಸ್‌ಗಳು ಸಂಚರಿಸಲಿವೆ. ಮಂಗಳವಾರ ರಾತ್ರಿ ಕರ್ಫ್ಯೂ ಆರಂಭ ಆಗುವುದರೊಳಗೆ ಈ ಬಸ್‌ಗಳ ಕಾರ್ಯಾಚರಣೆ ಮುಕ್ತಾಯಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪ್ರಯಾಣ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು